Novರಾತ್ರಿ ಸರಣಿ
ಅಕ್ಟೋಬರ್ ೨೩ರಿಂದ ನವಂಬರ ೧ (ಕನ್ನಡ ಹಬ್ಬ) !
ಏನಿದು Novರಾತ್ರಿ?
ಒಂಬತ್ತು ದಿನ ಒಂದೊಂದು ಕನ್ನಡ ವಿಷಯದ ಮೇಲೆ ಬೆಳಕು ಚೆಲ್ಲಿ ತಿಳಿವು ಹೀರುತ್ತ, ಹತ್ತನೆಯ ದಿನ, ಅಂದರೆ ನವೆಂಬರ್ ೧ ರಂದು, ತಿಳಿಮನಸ್ಸಿನಿಂದ ರಾಜ್ಯೋತ್ಸವ ಆಚರಿಸುವುದು!
ಹಚ್ಚೇವು ಕನ್ನಡದ ದೀಪ
ಹಚ್ಚೇವು ಕನ್ನಡದ ದೀಪ
ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸಲು
ಅಲ್ಲಲ್ಲಿ ಕರಣ ಚಾಚೇವು
- ಡಿ.ಎಸ್. ಕರ್ಕಿ
೨೦೨೩ರ ಹಮ್ಮುಗೆ
ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳು
ದಿನ ೧, ಮಿಥ್ಯೆ ೧ : ಕನ್ನಡದ ಹುಟ್ಟು
ದಿನ ೨, ಮಿಥ್ಯೆ ೨ : ಕನ್ನಡ ಲಿಪಿ
ದಿನ ೩, ಮಿಥ್ಯೆ ೩ : ಕನ್ನಡದ ಅರಾಷ್ಟ್ರೀಯತೆ
ದಿನ ೪, ಮಿಥ್ಯೆ ೪ : ಕನ್ನಡದ ಪ್ರಾಂತೀಯತೆ
ದಿನ ೫, ಮಿಥ್ಯೆ ೫ : ಕನ್ನಡದ ಅದೈವಿಕತೆ
ದಿನ ೬, ಮಿಥ್ಯೆ ೬ : ಕನ್ನಡದ ದುಷ್ಪ್ರಭಾವ
ದಿನ ೭, ಮಿಥ್ಯೆ ೭ : ಕನ್ನಡದ ಕಠಿನತೆ
ದಿನ ೮, ಮಿಥ್ಯೆ ೮ : ಕನ್ನಡದ ವೈಜ್ಞಾನಿಕ ದೌರ್ಬಲ್ಯ
ದಿನ ೯, ಮಿಥ್ಯೆ ೯ : ಕನ್ನಡದ ಮರೆವು
ದಿನ ೧೦, ಮಿಥ್ಯೆ ೧೦ : ಕನ್ನಡದಲ್ಲಿ ಆಡಳಿತ
ರಾಜ್ಯೋತ್ಸವ ಬೋನಸ್! ಮಿಥ್ಯೆ ೧೧. ಕನ್ನಡಿಗರು ಅಭಿಮಾನಶೂನ್ಯರು!