ಬರೆಹ

Articles

ಈಗಿನ ತತ್ತ್ವವಿದ್ಯಾಭ್ಯಾಸಕ್ಕೆ ಕೆಲವು "ರೋಮಾಂಚಕ ದಿಗಂತಗಳು”

“ಬ್ರಹ್ಮ ಮೀಮಾಂಸೆ”, “ಸಾಯುಜ್ಯಮುಕ್ತಿ”, “ಪರವಿದ್ಯೆ” ವಿಧದ ಶಬ್ದಾಡಂಬರದಿಂದಲೂ, “ಆಧಿದೈವಿಕ-ಆಧ್ಯಾತ್ಮಿಕ” “ಅಂಬರ”ದಿಂದಲೂ, ಈ ನಮ್ಮ ಭೌತಿಕ-ಜೈವಿಕ-ಮಾನವಿಕ “ಧರೆ”ಗಿಳಿದು, ಜೀರ್ಣ-ಸಂಕುಚಿತ-ಸಾಂಪ್ರದಾಯಿಕ ಮತಗಳ ಅಂಕೆಗಳನ್ನು ಹಾಯ್ದು, ಜ್ಞಾನದ ಎಲ್ಲೆಗಳನ್ನು ದಂಗಾಗಿಸುವಂತೆ ದೌಡಾಯಿಸಿ ದೂಡುತ್ತಿರುವ ವಿಜ್ಞಾನವನ್ನು ಸಂಗಾತಿಯಾಗಿಸಿಕೊಂಡು, ಇಹಲೌಕಿಕ, ಜೀವಂತ-ಜ್ವಲಂತ ಸಮಸ್ಯೆಗಳಿಗೆ ಮಿಡಿಯುವಂತೆಯೂ, ಸಮಾಜದ ತಳಮಟ್ಟವನ್ನು ಮುಟ್ಟುವಂತೆಯೂ, ಸಮಷ್ಟಿಯನ್ನೇ ತಬ್ಬಿಕೊಳ್ಳುವಂತೆಯೂ, ನಿಮ್ಮ ಮುಕ್ತ-ಉದಾತ್ತ ಆಲೋಚನೆಗಳು ಹೊಮ್ಮಿ ಹರಿಯಲಿ!

Fort Builders - ಕೋಟೆ ಕಟ್ಟುವರು - Kōṭe Kaṭṭuvaru

[ ತಾನು ಎನ್ನುವ ಅರಿವು ಜೀವದ ಕುರುಹು. ಅಮೀಬದಂಥ ಏಕಕೋಶ ಜೀವಿಯಿಂದ ಹಿಡಿದು, ಅತ್ಯಂತ ಸಂಕೀರ್ಣ  ಮನುಷ್ಯನ ವರೆಗೂ, ತಾನು ಎನ್ನುವುದು ಬೇರೆ ಬೇರೆ ಸ್ತರದಲ್ಲಿ ಇದೆ. ಮನುಷ್ಯನಲ್ಲಿ ಅದು ಪರಾಕಾಷ್ಠತೆಗೆ ಏರಿದೆ. ಒಂದು ರೀತಿಯಲ್ಲಿ, ಅದು ಕರಾಳತೆಯ ಕಡೆಗೆ ಹೊರಳಿದೆ. ತನ್ನ ಬದುಕು ಉಳಿವಿಗಾಗಿ ಅಲ್ಲದೆ, ಪ್ರಾಣಿ ಪ್ರಾಣಿಗಳಲ್ಲಿ ಅಲ್ಲದೆ, ತಮ್ಮತಮ್ಮಲ್ಲೆ ಭೇದ ಭಾವಗಳನ್ನು ಕಲ್ಪಿಸಿಕೊಳ್ಳುತ್ತ, ಇತರರ ಜೀವನವನ್ನು ಹಾಳು ಮಾಡುವುದೆ ಗುರಿಯಾದಂತೆ ಕಾಣುತ್ತದೆ. ಪರರ ನಷ್ಟವೇ ತನ್ನ ಲಾಭ, ಪರರ ದುಃಖವೇ ತನ್ನ ಸುಖ, ಪರರ ಕ್ಷೋಭೆಯೆ ತನಗೆ ಶಾಂತಿ ಎನ್ನುವಂತಾಗಿದೆ. ಇದು ಹಿಂದಿನಿಂದಲೆ ಹತ್ತಿಕೊಂಡ ಪಿಡುಗು. 

ನಮೋ ಎನ್ನಿರೇ ನಮೋ! ನೀ ಹಲೋ ಎಂದರೆ ನಾ ನಮೋ!

ದೂರವಾಣಿ "ಟ್ರಿನ್ ಟ್ರಿನ್" ಎಂದ ತಕ್ಷಣ "ಹಲೋ!" ಎನ್ನುವುದು ಸಾಮಾನ್ಯ. ಹಲೋ(ಹೆಲೋ hello) ಎಂದರೆ ಏನು? ಇದರ ಉತ್ಪತ್ತಿ ಹೇಗೆ? ಹಲೋ ಎನ್ನುವ ಶಬ್ದ ಬಳಕೆಯಲ್ಲಿ ಬಂದದ್ದು ಹೇಗೆ? ಇದನ್ನು ಕಂಡು ಹಿಡಿದವರು ಯಾರು? ಇದು ಅಚ್ಚಗನ್ನಡ ಪದವೆ? ಅಲ್ಲವಾದರೆ ಇದಕ್ಕೊಂದು ಅಚ್ಚಗನ್ನಡದ ಸಮಾನ ಪದ ಇದೆಯೆ?

ಆಕಾಶಾತ್ ಪತಿತಂ - ಬಾನಿಂದ ಬಿದ್ದ : Akashat Patitam Toyam- Baninda Bidda

ಶಿವ, ವಿಷ್ಣು, ಗಣೇಶ, ಪಾರ್ವತಿ, ಲಕ್ಷ್ಮಿ‌ ಹೀಗೆ ನೂರೆಂಟು ದೇವರುಗಳು ಇದ್ದಾರಲ್ಲ, ಯಾರನ್ನು ಪೂಜಿಸಲಿ? - ಏಕಂ ಸತ್‌, ವಿಪ್ರಾ ಬಹುಧಾ ವದಂತಿ

ಈತ ಸತ್ಯನಾರಾಯಣ!

[ ಸತ್ಯನಾರಾಯಣ ಅಂದರೆ ಯಾರು? ಉಳಿದ ನಾರಾಯಣರೆಲ್ಲ ಸುಳ್ಳು ದೇವರುಗಳೆ? ಈತ ವೇದ ಪುರಾಣಗಳಲ್ಲಿ ಇಲ್ಲ! ಹಾಗಾದರೆ ಈತ ಹುಟ್ಟಿಕೊಂಡದ್ದು ಹೇಗೆ? ಯಾವಾಗ? ನಿಜವೋ ಮೂಢ ನಂಬಿಕೆಯೋ, ಒಳ್ಳಯದೋ ಕೆಟ್ಟದ್ದೋ? ಈತ ವಿಷ್ಣುವೆ? ಕೋಟಿ ದೇವ-ದೇವತೆಗಳಲ್ಲಿ ಈತನ ಸ್ಥಾನ ಯಾವುದು? ಈತನ ಜನಪ್ರಿಯತೆಯ ಗುಟ್ಟೇನು? ಹೀಗೆ, ಹಾವನೂರರು ಈ ಲೇಖನದಲ್ಲಿ ಸತ್ಯನಾರಾಯಣನ ಸತ್ಯಾಸತ್ಯತೆಯನ್ನೆ ಕೆದಕಿ ನೋಡಿದ್ದಾರೆ. - ಸಂ.]

ಭಜ ಗೋವಿಂದಂ - ಕಂತು ೩

ಆದಿ ಶಂಕರ ಮತ್ತು ಶಿಷ್ಯರು ರಚಿಸಿದ

ಭಜ ಗೋವಿಂದಂ

(ಮೋಹಮುದ್ಗರ)

ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ

 

ಕಂತು ೧: ನುಡಿ ೧ – ೧೩,
ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲು

ಭಜ ಗೋವಿಂದಂ - ಕಂತು ೨

ಆದಿ ಶಂಕರ ಮತ್ತು ಶಿಷ್ಯರು ರಚಿಸಿದ

ಭಜ ಗೋವಿಂದಂ - ಕಂತು ೨

(ಮೋಹಮುದ್ಗರ)

ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ

 

ಕಂತು ೧: ನುಡಿ ೧ – ೧೩,
ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲು

ಭಜ ಗೋವಿಂದಂ - ಕಂತು ೧

ಆದಿ ಶಂಕರ ಮತ್ತು ಶಿಷ್ಯರು ರಚಿಸಿದ

ಭಜ ಗೋವಿಂದಂ

(ಮೋಹಮುದ್ಗರ)

ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ

 

ಕಂತು ೧: ನುಡಿ ೧ – ೧೩,
ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲು

ಕಂತು ೨: ನುಡಿ ೧೪ – ೨೭ : ಚತುರ್ದಶ ಮಂಜರಿಕಾ

ಭಜ ಗೋವಿಂದಂ - ಕನ್ನಡ ಪದ್ಯಾನುವಾದ

"ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ‌ ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ‌ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಇದರ ಸರಳ ಕನ್ನಡ ಅನುವಾದ ಇಲ್ಲಿದೆ, ಪದ್ಯರೂಪದಲ್ಲಿ.